ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಸಚಿವ ಬಿ. ಶ್ರೀರಾಮುಲು ವರದಿ ನೆಗೆಟಿವ್ ಬಂದಿದ್ದು, ಇಂದು (ಭಾನುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಗಸ್ಟ್ 9ರಂದು ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ಆಗಿತ್ತು, ಈ ಹಿನ್ನೆಲೆ ವೈದ್ಯರ ಸಲಹೆಯಂತೆ ಸರ್ಕಾರಿ ಆಸ್ಪತ್ರೆ ಬೌರಿಂಗ್‌ಗೆ ದಾಖಲಾಗಿದ್ದರು.
ಕೊರೋನಾ ಸೋಂಕಿಗೆ ತುತ್ತಾಗಿದ್ದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸಂಪೂರ್ಣ ಗುಣಮುಖರಾಗಿದ್ದಾರೆ.

27
ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಶ್ರೀರಾಮುಲು ಇಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ

37
ಸಚಿವ ಶ್ರೀರಾಮುಲು ಬೋರಿಂಗ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

47
ಆಗಸ್ಟ್ 9ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು.

57
ಕೊರೋನಾದಿಂದ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿ ಮೆಚ್ಚುಗೆಗೆ ಪಾತ್ರರಾಗಿದ್ದರು

67
ಆಗಸ್ಟ್ 9ರಂದು ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ಆಗಿತ್ತು, ಈ ಹಿನ್ನೆಲೆ ವೈದ್ಯರ ಸಲಹೆಯಂತೆ ಸರ್ಕಾರಿ ಆಸ್ಪತ್ರೆ ಬೌರಿಂಗ್‌ಗೆ ದಾಖಲಾಗಿದ್ದರು.

77
ಡಿಸ್ಚಾರ್ಜ್ ಆದ ಬಳಿಕ ಆಸ್ಪತ್ರೆ ವೈದ್ಯರ ಜೊತೆ ಗ್ರೂಪ್ ಫೋಟೋ ತೆಗೆಸಿಕೊಂಡರು

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.