ಆರ್ ಆರ್ ನಗರದಲ್ಲಿ ಕಾಂಗ್ರೆಸ್ ನಿಂದ ಹಣ ಹಂಚುತ್ತಿದ್ದಾರೆಂಬ ಹೆಚ್ ಡಿಕೆ ಹೇಳಿಕೆ ವಿಚಾರ.. ಕನಕಪುರದ ರೀತಿ ಆರ್ ಆರ್ ನಗರ ಮಾಡಲು ಹೊರಟಿದ್ದಾರೆ. ಅದೇ ರೀತಿ ಮಾಡಲು ಡಿಕೆ ಸಹೋದರರು ಪ್ರತಿಷ್ಠೆಯಾಗಿ ತೆಗದುಕೊಂಡಿದ್ದಾರೆ ಎಂದು ಚಿಕ್ಕಬಳ್ಳಾಪುರ ದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ..