Published : May 01, 2020, 09:14 PM ISTUpdated : May 01, 2020, 09:20 PM IST
ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರಂತರ ಶ್ರಮವಹಿಸುತ್ತಿದ್ದಾರೆ. ಮತ್ತೊಂದೆಡೆ ಆರ್ಥಿಕ ಪುನಶ್ಚೇತನ ನೀಡಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಈ ಲಾಕ್‌ಡೌನ್ ಮಧ್ಯೆ ಸಿಎಂ ಬಿಎಸ್ ಯಡಿಯೂರನವರ ಮನೆಗೆ ಹೊಸ ಅತಿಥಿಗಳ ಆಗಮನವಾಗಿದ್ದು, ಇವರನ್ನು ಬಿಎಸ್‌ವೈ ಸಂತಸದಿಂದ ಹೊಸ ಮನೆಗೆ ಬರಮಾಡಿಕೊಂಡಿದ್ದಾರೆ.