ಸಂದರ್ಶನಕ್ಕೆ ಹೊರಡುವ ಸಮಯದಲ್ಲಿ ಹೇಗೆ ಸಂದರ್ಶನ ಎದುರಿಸುವುದು, ಹೇಗೆ ಪ್ರಶ್ನೆಗಳನ್ನು ಅರ್ಥ ಮಾಡಿಕೊಂಡು ಅದಕ್ಕೆ ಸರಿಯಾಗಿ ಉತ್ತರ ನೀಡುವುದು ಹೀಗೆ ಹಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಇಷ್ಟು ಮಾತ್ರವಲ್ಲ ಅದಕ್ಕೂ ಮಿಗಿಲಾಗಿ ಇನ್ನಷ್ಟು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಅವು ಯಾವುವು ನೋಡೋಣ...