ಲವಂಗ(Clove) ತುಂಬಾ ಪ್ರಯೋಜನಕಾರಿ. ಲವಂಗವು ವೀರ್ಯಾಣುಗಳ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಮತ್ತು ಜೀರ್ಣಕಾರಿ ಸಮಸ್ಯೆಗಳು, ರಕ್ತದೊತ್ತಡ ಮತ್ತು ಮಧುಮೇಹದಲ್ಲಿ ಬಹಳ ಪ್ರಯೋಜನಕಾರಿ. ಲವಂಗದಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಶಿಯಂ, ರಂಜಕ, ಪೊಟ್ಯಾಸಿಯಮ್, ಸೋಡಿಯಂ ಮತ್ತು ಸತು ಇರುತ್ತದೆ. ಇವೆಲ್ಲವೂ ನಮ್ಮ ದೇಹವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.