Published : Feb 14, 2020, 03:53 PM ISTUpdated : Feb 14, 2020, 03:59 PM IST
ಕ್ರೇಜಿ ಸ್ಟಾರ್ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ಸುಮಾರು 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹೊಸ ಪ್ರೇಮಲೋಕವನ್ನೇ ಸೃಷ್ಟಿಸಿ 'ಮಲ್ಲ'ನಿಗೆ ಜೋಡಿಯಾಗಿ ಕಾಣಿಸಿಕೊಂಡ ನಟಿಯರೂ ಹಲವರು. ಗೀತೆಗಳ ಮೂಲಕವೇ ಪ್ರೇಮಿಗಳ ಹೃದಯ ಬಡಿತ ಹೆಚ್ಚಿಸಿದ ಕ್ರೇಜಿಸ್ಟಾರ್ ಜೊತೆ ತೆರೆ ಹಂಚಿಕೊಂಡ ನಟಿಯರು ಇವರು...