ನಿಶ್ಚಿತಾರ್ಥದಲ್ಲಿ ಅಪ್ಸರೆಯಂತೆ ಕಂಗೊಳಿಸಿದ ರೇವತಿ; ಮೇಕಪ್ ಆರ್ಟಿಸ್ಟ್ ಇವರೇ!
First Published | Feb 28, 2020, 4:20 PM ISTಮಾಜಿ ಮುಖ್ಯಮಂತ್ರಿ ಎಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ -ರೇವತಿ ನಿಶ್ಚಿತಾರ್ಥ ಸಮಾರಂಭ ಅದ್ಧೂರಿಯಾಗಿ ನಡೆದಿದೆ. ನಿಶ್ಚಿತಾರ್ಥದಲ್ಲಿ ರೇವತಿ ಸಿಂಪಲ್ ಮೇಕಪ್‌ನಲ್ಲಿಯೂ ಅಪ್ಸರೆಯಂತೆ ಕಂಗೊಳಿಸುತ್ತಿದ್ದರು. ಇವರ ಮೇಕಪ್ ಹಿಂದಿರುವ ಆರ್ಟಿಸ್ಟ್ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ!