ಕೊರೋನಾ ದೃಢವಾಗಿರುವುದನ್ನು ಸ್ವತಃ ಐಶ್ವರ್ಯಾ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

27
ನಾನು ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಾನು ಈಗ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ.

37
ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಐಶ್ವರ್ಯಾ ಸಂದೇಶದಲ್ಲಿ ತಿಳಿಸಿದ್ದಾರೆ.

47
ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ. ಎಲ್ಲರೂ ಮನೆಯಲ್ಲಿಯೇ ಸುಕ್ಷಿತವಾಗಿರಿ ಎಂದು ಕೋರಿಕೊಂಡಿದ್ದಾರೆ.

57
ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಶೀಘ್ರವಾಗಿ ಗುಣಮುಖಗೊಂಡು ನಿಮ್ಮ ಮುಂದೆ ಬರುತ್ತೇನೆ ಎಂದು ನಟಿ ಹೇಳಿದ್ದಾರೆ.

67
ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಚಿತ್ರರಂಗ ಅಗಲಿದ್ದ ನೋವನ್ನು ಕುಟುಂಬ ಸಹಿಸಿಕೊಂಡಿತ್ತು.

77
ಧ್ರುವ ಸರ್ಜಾ ಅವರಿಗೂ ಕೊರೋನಾ ಕಾಣಿಸಿಕೊಂಡಿದ್ದರೂ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.