ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸುಮಾರು 55 ಚಿತ್ರಗಳಲ್ಲಿ ಅಭಿನಯಿಸಿ, ತಮ್ಮ ನಿರ್ಮಾಣ ಸಂಸ್ಥೆಯಾದ 'ತೂಗುದೀಪ ಪ್ರೊಡಕ್ಷನ್'ನ ಮೂಲಕ ಪ್ರತಿಭಾನ್ವಿತ ನಾಯಕಿಯರನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ದಾಸನಿಗೆ ಜೋಡಿಯಾಗಿ ಕಾಣಿಸಿಕೊಂಡ ಪ್ರಮುಖ ನಟಿಯರಲ್ಲಿ ಕೆಲವರು ಕಣ್ಮರೆಯಾಗಿದ್ದಾರೆ. ಅಷ್ಟಕ್ಕೂ ಅವರೆಲ್ಲ ಎಲ್ಲಿಗೆ ಹೋಗಿದ್ದಾರೆ?