ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

27
ಸಿಎಂ ಕಾವೇರಿ ನಿವಾಸದಲ್ಲಿ ಸಿಎಂ ಬಿಎಸ್ ವೈ ಅವರನ್ನು ಭೇಟಿಯಾಗಿ ತೆರಳಿದ್ದಾರೆ ಸುದೀಪ್.

37
ಸುದೀಪ್ ಸಿನಿಪಯಣದ 25 ವರ್ಷದ ಸಂಭ್ರಮಾಚರಣೆಯಲ್ಲಿ ಸಿಎಂ ಬಿಎಸ್ ವೈ ಭಾಗಿಯಾಗಿದ್ದರು.

47
ಇಂದು ಬೆಳಗ್ಗೆ ಸಿಎಂ ಅವರನ್ನು ಭೇಟಿಯಾಗಿ ತಮ್ಮ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ ಸುದೀಪ್.

57
ಈ ವೇಳೆ ವಿಜಯೇಂದ್ರ ಸಹ ಹಾಜರಿದ್ದರು.
ಈ ವೇಳೆ ವಿಜಯೇಂದ್ರ ಸಹ ಹಾಜರಿದ್ದರು.
67
ಕಿಚ್ಚ ಸುದೀಪ್ ಅವರ ಮುಂದಿನ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣಕ್ಕಾಗಿ ಕಾಯುತ್ತಿದ್ದಾರೆ ಅಭಿಮಾನಿಗಳು.

77
ಸದ್ಯ ನಟ ಕನ್ನಡ ಬಿಗ್‌ಬಾಸ್ ಸೀಸನ್ 8 ಕಾರ್ಯಕ್ರಮ ನಡೆಸಿಕೊಡೋದ್ರಲ್ಲಿ ಬ್ಯುಸಿಯಾಗಿದ್ದಾರೆ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.