Photos: ಎಲ್ಲವನ್ನೂ ಬ್ಯಾಲೆನ್ಸ್‌ ಮಾಡೋ Aditi Prabhudeva ಮುದ್ದಾದ ಫ್ಯಾಮಿಲಿಗೆ ಯಾರೂ ದೃಷ್ಟಿ ಹಾಕ್ಬೇಡಿ!

Published : May 17, 2025, 04:25 PM ISTUpdated : May 19, 2025, 01:26 PM IST

ಕನ್ನಡ ನಟಿ ಅದಿತಿ ಪ್ರಭುದೇವ ಅವರು ಮಗಳು ನೇಸರ ಜೊತೆಗಿನ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.  

PREV
17
Photos: ಎಲ್ಲವನ್ನೂ ಬ್ಯಾಲೆನ್ಸ್‌ ಮಾಡೋ Aditi Prabhudeva ಮುದ್ದಾದ ಫ್ಯಾಮಿಲಿಗೆ ಯಾರೂ ದೃಷ್ಟಿ ಹಾಕ್ಬೇಡಿ!

ಕನ್ನಡ ನಟಿ ಅದಿತಿ ಪ್ರಭುದೇವ ಅವರು ಮಗಳು ನೇಸರ, ಪತಿ ಯಶಸ್‌ ಪಟ್ಲ ಜೊತೆಗೆ ಒಂದಷ್ಟು ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

27

ಕನ್ನಡ ನಟಿ ಅದಿತಿ ಪ್ರಭುದೇವ ಅವರು ಯಶಸ್‌ ಪಟ್ಲ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಇವರ ಪ್ರೀತಿಗೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ.
 

37

ಬೆಂಗಳೂರಿನಲ್ಲಿ ನಟಿ ಅದಿತಿ ಪ್ರಭುದೇವ ಅವರು 2022 ನವೆಂಬರ್‌ 28ರಂದು ಯಶಸ್‌ ಪಟ್ಲ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 
 

47

ಅದಿತಿ ಪ್ರಭುದೇವ ಅವರು ಇತ್ತೀಚೆಗೆ ಮಗಳು ನೇಸರಳ ಒಂದು ವರ್ಷದ ಜನ್ಮದಿನ ಆಚರಣೆ ಮಾಡಿದ್ದರು. ಈ ಜನ್ಮದಿನದ ಪಾರ್ಟಿಯಲ್ಲಿ ಸಾಕಷ್ಟು ಸೆಲಬ್ರಿಟಿಗಳು ಭಾಗವಹಿಸಿದ್ದರು.
 

57

ಅದಿತಿ ಪ್ರಭುದೇವ ಅವರು ಮಗಳ ಜೊತೆ ವಿಡಿಯೋ ಮಾಡಿ ಯುಟ್ಯೂಬ್‌ಗೆ ಅಪ್‌ಲೋಡ್‌ ಮಾಡುತ್ತಿರುತ್ತಾರೆ. ಅಷ್ಟೇ ಅಲ್ಲದೆ ಸೋಶಿಯಲ್‌ ಮೀಡಿಯಾದಲ್ಲಿ ಫೋಟೋಶೂಟ್‌ಗಳನ್ನು ಹಂಚಿಕೊಂಡಿದ್ದಾರೆ. 

67

ಇನ್ನು ಕನ್ನಡ ನಟಿ ಅದಿತಿ ಪ್ರಭುದೇವ ಅವರು ರಿಯಾಲಿಟಿ ಶೋಗಳಿಗೆ ಅತಿಥಿ ಆಗಿಯೂ ಭಾಗವಹಿಸುತ್ತಿದ್ದಾರೆ. ಕನ್ನಡದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. 

77

ಕನ್ನಡ ನಟಿ ಅದಿತಿ ಪ್ರಭುದೇವ ಅವರು ಮುಂಬರುವ ದಿನಗಳಲ್ಲಿ ಇನ್ನಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಗಳ ಆರೈಕೆಯ ನಡುವೆ ಅವರು ಸಿನಿಮಾ ಮಾಡಲಿದ್ದಾರೆ. 

Read more Photos on
click me!

Recommended Stories