ಕನ್ನಡ ಚಿತ್ರರಂಗದ ಖ್ಯಾತ ನಟಿ ಅಮೂಲ್ಯ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ತಮ್ಮ ನೆಚ್ಚಿನ ನಟಿಯ ಜನ್ಮದಿನಕ್ಕೆ ಶುಭ ಕೋರುತ್ತಿದ್ದಾರೆ. ಕುಟುಂಬದವರು, ಸೆಲೆಬ್ರಿಟಿಗಳು ಮತ್ತು ಸ್ನೇಹಿತರಿಂದಲೂ ಶುಭಾಶಯಗಳು ಹರಿದುಬರುತ್ತಿವೆ. ಮದುವೆಯಾದ ಬಳಿಕ ಸಿನಿಮಾರಂಗದಿಂದ ದೂರ ಇರುವ ಅಮೂಲ್ಯಾ ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿದ್ದಾರೆ.