ನಯನತಾರ ಸಿನಿಮಾ ಕನ್ನಡಕ್ಕೆ ತಂದ ಕನ್ನಡ್ ಗೊತ್ತಿಲ್ಲ ಮಯೂರ್

27
ತಮಿಳಿನಲ್ಲಿ ನಯನತಾರಾ ಅಭಿನಯಿಸಿರುವ ಕೊಲಮಾವು ಕೋಕಿಲ ಎನ್ನುವ ಚಿತ್ರದ ರೀಮೇಕ್ ಇದು.

37
ಚಿತ್ರಕ್ಕೆ ಗಿರಿಧರ್ ದಿವಾನ್ ಕ್ಯಾಮೆರಾ ಹಿಡಿಯುತ್ತಿದ್ದಾರೆ.

47
ಈ ಹಿಂದೆ ಹರಿಪ್ರಿಯಾ ನಟನೆಯಲ್ಲಿ ಕನ್ನಡ್ ಗೊತ್ತಿಲ್ಲ ಚಿತ್ರದಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದ ಮಯೂರ ರಾಘವೇಂದ್ರ, ಇದೇ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದ ಗಿರಿಧರ್ ದಿವಾನ್ ಈಗ ಮತ್ತೊಂದು ಚಿತ್ರದ ಮೂಲಕ ಜತೆಯಾಗುತ್ತಿದ್ದಾರೆ.

57
ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ.
ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ.
67
‘ರೀಮೇಕ್ ಮಾಡಬೇಕು ಎನ್ನುವ ಕಾರಣಕ್ಕೆ ಮಾಡುತ್ತಿಲ್ಲ. ಈ ಚಿತ್ರದ ಕತೆ ಮತ್ತು ನಯನತಾರಾ ಪಾತ್ರ ತುಂಬಾ ಚೆನ್ನಾಗಿದೆ'

77
ನಟನೆಗೆ ಸ್ಕೋಪ್ ಇರುವ ಪಾತ್ರ ಅದು. ಕೊಲಮಾವು ಕೋಕಿಲ ಚಿತ್ರದ ಕತೆ ಕನ್ನಡಿಗರಿಗೂ ಗೊತ್ತಾಗಬೇಕು ಎನ್ನುವ ಕಾರಣಕ್ಕೆ ಈ ಚಿತ್ರವನ್ನು ಕನ್ನಡಕ್ಕೆ ತರುತ್ತಿದ್ದೇನೆ’ ಎನ್ನುತ್ತಾರೆ ನಿರ್ದೇಶಕ ಮಯೂರ ರಾಘವೇಂದ್ರ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.