Published : Feb 25, 2021, 08:42 PM ISTUpdated : Feb 25, 2021, 08:47 PM IST
ಬೆಂಗಳೂರು (ಫೆ. 25) ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಯಜಮಾನನ ಹೊಸ ಅವತಾರ ನೋಡಲು ಅಭಿಮಾನಿಗಳು ಕಾದಿದ್ದಾರೆ. ಈ ನಡುವೆ ದರ್ಶನ್ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ನಿವಾಸಕ್ಕೆ ಭೇಟಿ ನೀಡಿದ್ದರು.