'ಸಫಾರಿ ಬಿಡಿ, ಆತ್ಮಾವಲೋಕನ ಮಾಡಿಕೊಳ್ಳಿ'

First Published | Jan 24, 2021, 10:59 PM IST

ಬೆಂಗಳೂರು( ಜ. 24)  ತಮಿಳುನಾಡಿನಲ್ಲಿ ಕಿಡಿಗೇಡಿಗಳು ಆನೆ ಮೇಲೆ ಮಾಡಿದ ದೌರ್ಜನ್ಯ ದೊಡ್ಡ ಮಟ್ಟದ ಸುದ್ದಿಯಾಗಿತ್ತು.  ಸೋಶಿಯಲ್  ಮೀಡಿಯಾದಲ್ಲಿ ಸಕ್ರೀಯವಾಗಿರುವ ನಟಿ, ರಾಜಕಾರಣಿ ರಮ್ಯಾ ದಿವ್ಯಾ ಸ್ಪಂದನಾ ಇದರ ವಿರುದ್ಧ ದನಿ ಎತ್ತಿದ್ದಾರೆ.

ನಾವು ಯಾಕೆ ಇಷ್ಟೊಂದು ಕ್ರೂರಿಗಳಾಗುತ್ತಿದ್ದೇವೆ? ಎಲ್ಲ ಜೀವಿಗಳಿಗೂ ಈ ಜಗತ್ತು ಬೇಕು ಎಂದು ಹೇಳಿದ್ದಾರೆ.
ದಯವಿಟ್ಟು ಜೂಗಳಿಗೆ, ಸಫಾರಿಗಳಿಗೆ ಹೋಗೋದನ್ನು ನಿಲ್ಲಿಸಿ. ಈಗಾಗಲೇ ನಾವು ಅವರ ಜಾಗ, ಆಹಾರ, ನೀರನ್ನು ಪಡೆದಿದ್ದೇವೆ. ಇದನ್ನು ಇಲ್ಲಿಗೆ ನಿಲ್ಲಿಸೋಣ ಎಂದು ಕೇಳಿಕೊಂಡಿದ್ದಾರೆ.
Tap to resize

ನಾವು ಮತ್ತೊಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಕಾಲ ಹತ್ತಿರ ಬಂದಿದೆ ಎಂದಿದ್ದಾರೆ.
ರಮ್ಯಾ ಇಂಥ ಸಾಮಾಜಿಕ ವಿಚಾರಗಳ ಬಗ್ಗೆ ಆಗಾಗ ಮಾತನಾಡುತ್ತ ಬಂದಿದ್ದಾರೆ.
ಆನೆ ಸಾವಿಗೆ ಕಾರಣವಾದವರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ.

Latest Videos

click me!