ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚಿತ್ರದ ಮುಹೂರ್ತಕ್ಕೆ Rajamouli ಆಗಮನ
First Published | Mar 2, 2022, 12:18 PM ISTಜನಾರ್ದನ ರೆಡ್ಡಿ ಪುತ್ರ ಕಿರೀಟಿ ನಟನೆಯ ಮೊದಲ ಚಿತ್ರಕ್ಕೆ ಮಾರ್ಚ್ 4ರಂದು ಅದ್ದೂರಿ ಮುಹೂರ್ತ ನಡೆಯಲಿದೆ. 'ಬಾಹುಬಲಿ' ಖ್ಯಾತಿಯ ನಿರ್ದೇಶಕ ರಾಜಮೌಳಿ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಲಿದ್ದಾರೆ. ಆ ಮೂಲಕ ರಾಜಮೌಳಿ ಮೊದಲ ಬಾರಿಗೆ ಕನ್ನಡ ಚಿತ್ರಕ್ಕೆ ಕ್ಲಾಪ್ ಮಾಡಿದಂತೆ ಆಗಲಿದೆ.