Published : May 01, 2020, 08:42 PM ISTUpdated : May 01, 2020, 08:45 PM IST
ಕಿಚ್ಚ ಸುದೀಪ್ ಅವರ ಕೋಟಿಗೊಬ್ಬ 3 ಸಖತ್ ಸದ್ದು ಮಾಡುತ್ತಿದೆ. ಸಾಹಸಸಿಂಹ ವಿಷ್ಣುವರ್ಧನ್ ಮತ್ತು ಕಿಚ್ಚ ಸುದೀಪ್ ಬಾಂಧವ್ಯದ ಬಗ್ಗೆ ಹೊಸದಾಗಿ ಹೇಳುವುದು ಏನೂ ಇಲ್ಲ. ಮಾತಾಡ್ ಮಾತಾಡ್ ಮಲ್ಲಿಗೆ ಚಿತ್ರದಲ್ಲಿ ಇಬ್ಬರು ದಿಗ್ಗಜರು ಒಟ್ಟಾಗಿ ಕಾಣಿಸಿಕೊಂಡಿದ್ದರು. ಬಹಳ ಕಾಲದಿಂದಲೂ ಅಭಿಮಾನಿಗಳು ಕಿಚ್ಚ ಸುದೀಪ್ ಅವರನ್ನು ಸಾಹಸಸಿಂಹರೊಂದಿಗೆ ಹೋಲಿಕೆ ಮಾಡಿಕೊಂಡೆ ಬಂದಿದ್ದಾರೆ. ಆದರೆ ಸುದೀಪ್ ಈಗ ಒಂದು ಮಾತು ಹೇಳಿದ್ದಾರೆ.