ಜಗದ ಸುಖವೆಲ್ಲವೂ ಇರಲಿ ಈ ಕೈಯಲ್ಲಿ ಇರುವವರೆಗೂ ಕೊನೆಯವರೆಗೂ; ದರ್ಶನ್‌ ನಿವಾಸದಲ್ಲಿ ಅಮೂಲ್ಯ !

Published : Feb 16, 2024, 02:38 PM IST

ದರ್ಶನ್ ಹುಟ್ಟುಹಬ್ಬಕ್ಕೆ ಶುಭ ಕೋರಿಸ ಗೋಲ್ಡನ್ ಕ್ವೀನ್. ಅವಳಿ ಮಕ್ಕಳ ಜೊತೆ ಡಿ-ಬಾಸ್. 

PREV
16
ಜಗದ ಸುಖವೆಲ್ಲವೂ ಇರಲಿ ಈ ಕೈಯಲ್ಲಿ ಇರುವವರೆಗೂ ಕೊನೆಯವರೆಗೂ; ದರ್ಶನ್‌ ನಿವಾಸದಲ್ಲಿ ಅಮೂಲ್ಯ !

ಕನ್ನಡ ಚಿತ್ರರಂಗದ ನಟ ದರ್ಶನ್‌ 47ನೇ ಹುಟ್ಟುಹಬ್ಬವನ್ನು ಇಂದು ರಾಜರಾಜೇಶ್ವರಿ ನಗರದ ನಿವಾಸದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ.

26

ದರ್ಶನ್ ಹುಟ್ಟುಹಬ್ಬದ ಪ್ರಯುಕ್ತ ಇಂದು ಹಲವು ಸಿನಿಮಾ ಪ್ರಾಜೆಕ್ಟ್‌ಗಳ ಟೈಟಲ್ ಅನೌನ್ಸ್ ಆಗಿದೆ. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವಿಶ್‌ಗಳು ಹರಿದಾಡುತ್ತಿದೆ.  

36

ಕನ್ನಡ ಚಿತ್ರರಂಗ ಗೋಲ್ಡನ್ ಕ್ವೀನ್ ಅಮೂಲ್ಯ ಮತ್ತು ಪತಿ ಜಗದೀಶ್‌ ಕೂಡ ದರ್ಶನ್ ನಿವಾಸಕ್ಕೆ ಭೇಟಿ ನೀಡಿ ಶುಭ ಹಾರೈಸಿದ್ದಾರೆ. 

46

 'ಜಗದ ಸುಖವೆಲ್ಲವೂ ಇರಲಿ ಈ ಕೈಯಲ್ಲಿ ಇರುವವರೆಗೂ ಕೊನೆಯವರೆಗೂ' ಎಂದು ನಟಿ ಅಮೂಲ್ಯ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

56

ಈ ವರ್ಷ ದರ್ಶನ್‌ಗೆ ವಿಶ್ ಮಾಡಲು ಅಮೂಲ್ಯ ತಮ್ಮ ಅವಳಿ ಮಕ್ಕಳಾದ ಅಥರ್ವ್‌ ಮತ್ತು ಆಧವ್‌ನ (Atharva Aadhav) ಕರೆದುಕೊಂಡು ಹೋಗಿದ್ದಾರೆ.

66

ಚಿತ್ರರಂಗಕ್ಕೆ ಅಮೂಲ್ಯ ಬಾಲ ನಟಿಯಾಗಿ ಎಂಟ್ರಿ ಕೊಟ್ಟಾಗಿನಿಂದಲೂ ದರ್ಶನ್ ಜೊತೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ದರ್ಶನ್‌ರನ್ನು ಅಮೂಲ್ಯ ಅಂಕಲ್ ಎಂದು ಕರೆಯುತ್ತಾರೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories