ಮೈಸೂರಿನ 'ಅರ್ಜುನ' ಹಾಗೂ 'ದುರ್ಗಾಪರಮೇಶ್ವರಿ'ಯೊಂದಿಗೆ ನಿಖಿಲ್ ಕುಮಾರಸ್ವಾಮಿ ದಂಪತಿ!

First Published | Sep 7, 2020, 5:22 PM IST

ಮೈಸೂರು ದಸರಾ ಉತ್ಸವದಲ್ಲಿ ಅಂಬಾರಿ ಹೊರುವ ಗಜಪಡೆ ನಾಯಕ ಅರ್ಜುನ ಹಾಗೂ ದುರ್ಗಾಪರಮೇಶ್ವರಿ ಜೊತೆ ಸಮಯ ಕಳೆದ ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಪತ್ನಿ ರೇವತಿ.

ಗಜಪಡೆ ಜೊತೆ ಪೋಟೋಗೆ ಫೋಸ್ ಕೊಟ್ಟ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ.
ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡ ಯುವರಾಜ ನಿಖಿಲ್
Tap to resize

'ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾದ ಅಂಬಾರಿ ಹೊರುವ ಗಜಪಡೆಯ ನಾಯಕ ಅರ್ಜುನ ಹಾಗೂ ದುರ್ಗಾಪರಮೇಶ್ವರಿಯೊಂದಿಗೆ' ಎಂದು ಬರೆದುಕೊಂಡು ಫೋಟೋ ಶೇರ್ ಮಾಡಿಕೊಂಡಿದ್ದಾರೆ.
ನಿಸರ್ಗದ ನಡುವೆ ಹೆಚ್ಚಿನ ಸಮಯ ಕಳೆಯುವುದಕ್ಕೆ ಇಷ್ಟ ಪಡುವ ನಿಖಿಲ್ ಹಾಗೂ ರೇವತಿ ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು.
ಇತ್ತೀಚಿಗೆ ಸೂರ್ಯಾಸ್ತದ ಫೋಟೋ ಕೂಡ ಅಪ್ಲೋಡ್ ಮಾಡಿದ್ದರು.
ದುಬಾರಿ ಕಾರುಗಳಲ್ಲಿ ಓಡಾಡುವ ನಿಖಿಲ್ ಕೆಲ ದಿನಗಳ ಹಿಂದೆ ಸೈಕಲ್ ಸವಾರಿ ಮಾಡಿದ್ದಾರೆ..
ಪತ್ನಿ ರೇವತಿ ಸೆರೆ ಹಿಡಿಯುವ ಅದ್ಭುತ ಫೋಟೋಗಳನ್ನು ಆಗಾಗ ಅಪ್ಲೋಡ್ ಮಾಡುತ್ತಿರುತ್ತಾರೆ.

Latest Videos

click me!