ಕಬಿನಿಯಲ್ಲಿ ನಟ ಶಿವರಾಜ್‌ ಕುಮಾರ್‌ ವಿಹಾರ: ಪತ್ನಿ ಗೀತಾ ಸಾಥ್

Published : Jun 25, 2025, 04:50 PM IST

ನಟ ಶಿವರಾಜ್‌ ಕುಮಾರ್‌ ಕಬಿನಿಯ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ. ಪತ್ನಿ ಗೀತಾ ಅವರೊಂದಿಗೆ ಕಾಡಿನಲ್ಲಿ ಸಫಾರಿ ಮಾಡುತ್ತಿದ್ದಾರೆ.

PREV
15

ಬಿಡುವಿಲ್ಲದ ಸಿನಿಮಾ ಚಟುವಟಿಕೆಗಳ ನಡುವೆ ಶಿವರಾಜ್‌ ಕುಮಾರ್‌ ಕಬಿನಿಯ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ. ಪತ್ನಿ ಗೀತಾ ಅವರೊಂದಿಗೆ ಕಾಡಿನಲ್ಲಿ ಸಫಾರಿ ಮಾಡುತ್ತಿದ್ದಾರೆ.

25

ಸದ್ಯ ಶಿವರಾಜ್ ಕುಮಾರ್ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾನಲ್ಲಿ ಅವರು ನಟಿಸುತ್ತಿದ್ದಾರೆ.

35

ಕನ್ನಡದಲ್ಲಿ ‘ಆನಂದ್’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ‘45’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ತಮಿಳಿನ ‘ಜೈಲರ್ 2’ ಸಿನಿಮಾನಲ್ಲಿಯೂ ನಟಿಸಲಿದ್ದಾರೆ.

45

ತಮಿಳಿನಲ್ಲಿ ಒಂದು ಪ್ರತ್ಯೇಕ ಸಿನಿಮಾದಲ್ಲಿ ನಟಿಸಲಿದ್ದಾರೆ. ಇದೆಲ್ಲದರ ನಡುವೆ ಈಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ನಲ್ಲಿ ನಟಿಸುತ್ತಿದ್ದಾರೆ.

55

ಇನ್ನು ಶಿವಣ್ಣ ಚಿತ್ರರಂಗದಲ್ಲಿ 40 ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಭಾರತೀಯ ಚಿತ್ರರಂಗದ ಗಣ್ಯರು ನಟನ ಕುರಿತು ಪ್ರಶಂಸೆಯ ಮಳೆ ಹರಿಸಿದ್ದರು.

Read more Photos on
click me!

Recommended Stories