'ಶೃಂಗಾರದ ಹೊಂಗೇ ಮರ'ದ ಹುಡುಗಿ ತುಂಡು ಬಟ್ಟೆ ಗಿಟ್ಟಿಸಿತು ನೆಟ್ಟಿಗರ ಗಮನ!
First Published | Nov 29, 2019, 4:20 PM IST'ಪ್ರೇಮದಲ್ಲಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಅಕ್ಷರಾ ಗೌಡ ಬಿಕಿನಿ ಲುಕ್ ಮೂಲಕ ಈಗ ಸ್ಯಾಂಡಲ್‌ವುಡ್ ಸೆನ್ಸೇಷನ್ ಕ್ವೀನ್ ಆಗಿದ್ದಾರೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಕ್ಷರಾ ಶೇರ್ ಮಾಡಿಕೊಂಡಿರುವ ಫೋಟೋಗಳಿವು.