'ಬೆಂಗಳೂರು ಕ್ವೀನ್ಸ್' ವೆಬ್ ಸರಣಿಯಲ್ಲಿ ಅಭಿನಯಿಸಿರುವ ಚೈತ್ರಾ ಆಚಾರ್
'ವಾಸು ನಾನ್ ಪಕ್ಕಾ ಕಮರ್ಷಿಯಲ್' ಸಿನಿಮಾದಲ್ಲಿ ನಾಯಕಿಯ ಸ್ನೇಹಿತೆಯಾಗಿ ಕಾಣಿಸಿಕೊಂಡಿದ್ದಾರೆ.
ಚೈತ್ರಾ ರಂಗಭೂಮಿಯಲ್ಲಿ ಕೆಲಸ ಮಾಡಿದ್ದಾರೆ.
ಸಿನಿಮಾದಲ್ಲಿ ಚೈತ್ರಾ ಕಾಣಿಸಿಕೊಂಡ ನಂತರ ಅನೇಕ ಧಾರಾವಾಹಿಗಳಿಂದ ಅವಕಾಶಗಳು ಹುಡುಕಿಕೊಂಡು ಬಂದವು.
ಧಾರಾವಾಹಿಯಲ್ಲಿ ನೆಗೆಟಿವ್ ಪಾತ್ರ ಸಿಕ್ಕ ಕಾರಣ ಅವಕಾಶವನ್ನು ತಿರಸ್ಕರಿಸಿದ್ದಾರೆ.
ರವಿಚಂದ್ರನ್ ಜೊತೆ ಅಭಿನಯಿಸಿದ್ದಾರೆ.
ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ 'ಆ ದೃಶ್ಯ' ಚಿತ್ರದಲ್ಲಿ ನಟಿಸಿದ್ದಾರೆ.
'ದರ್ಪಣ' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.
ಅನೇಕ ಫೋಟೋ ಶೂಟ್‌ಗಳಲ್ಲಿ ಚೈತ್ರಾ ಭಾಗಿಯಾಗಿದ್ದಾರೆ.
ಈ ಫೋಟೋಗಳನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
Suvarna News