110
'ಬಿಂಬ' ಚಿತ್ರದ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟಿದ್ದಾರೆ 'ಡೈಸಿ ಬೋಪಣ್ಣ'

Subscribe to get breaking news alertsSubscribe 210
ಡೈಸಿ ಮೂಲತಃ ಕೊಡಗಿನವರು.
ಡೈಸಿ ಮೂಲತಃ ಕೊಡಗಿನವರು.
310
ಚಿತ್ರಕಲಾ ಪರಿಷತ್‌ನಲ್ಲಿ ಬ್ಯಾಚುಲರ್ ಆಫ್ ಫೈನ್ ಆರ್ಟ್ಸ್‌ನಲ್ಲಿ ಪದವಿ ಪಡೆದಿದ್ದಾರೆ.

410
2011 ರಲ್ಲಿ ಅಮಿತ್ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂಬ ಸುದ್ದಿಯಿದೆ.

510
'ಭಗವಾನ್' ಚಿತ್ರದಲ್ಲಿ ಅಂಜಲಿ ಪಾತ್ರದಲ್ಲಿ ಮಿಂಚಿದ್ದಾರೆ.

610
ಕಾಲಿವುಡ್ ಹಾಗೂ ಟಾಲಿವುಡ್‌ನಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.

710
'ಗರಂ ಮಸಾಲ' ಚಿತ್ರದ ಮೂಲಕ ಬಾಲಿವುಡ್‌ಗೆ ಕಾಲಿಟ್ಟಿದ್ದಾರೆ.

810
'ರಾಮ ಶ್ಯಾಮ ಭಾಮ' ಚಿತ್ರದಲ್ಲಿ ಅಭಿನಯಿಸಿದ್ದಾರೆ.

910
'ಐಶ್ವರ್ಯ' ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೋಡಿಯಾಗಿ ಸಾಥ್ ನೀಡಿದ್ದಾರೆ

1010
ಹಲವಾರು ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.
ಹಲವಾರು ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.