ಸ್ಯಾಂಡಲ್‌ವುಡ್ ಕನಸಿನ ರಾಣಿ ಮಾಲಾಶ್ರೀ (Malashree) ಮತ್ತು ಫ್ಯಾಮಿಲಿ ಆಂಧ್ರ ಪ್ರದೇಶದಲ್ಲಿರುವ ತಿರುಪತಿ (Tirupati) ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
26
ಫೋಟೋದಲ್ಲಿ ಮಾಲಾಶ್ರೀ, ಪುತ್ರಿ ಅನನ್ಯಾ, ಪುತ್ರಿ ಮತ್ತು ತಾಯಿ ಇಡೀ ಫ್ಯಾಮಿಲಿ ದೇಗುಲದ ಮುಂದೆ ನಿಂತು ಪೋಸ್ ಕೊಟ್ಟಿದ್ದಾರೆ.
36
ಪಿಂಕ್ ಮತ್ತು ಗ್ರೀನ್ ಸೆಲ್ವಾರ್‌ನಲ್ಲಿ ಮಾಲಾಶ್ರೀ ಕಾಣಿಸಿಕೊಂಡರೆ, ಗ್ರೀನ್ ಆಂಡ್ ಗೋಲ್ಡ್ ಕಾಂಬಿನೇಷನ್ ಲಂಗಾ ದಾವಣಿಯಲ್ಲಿ ಪುತ್ರಿ, ರೇಶ್ಮೆ ಸೀರೆ ಮತ್ತು ಪಂಚೆಯಲ್ಲಿ ಪುತ್ರ ಮಿಂಚಿದ್ದಾರೆ.
46
ಪತಿ ಕೋಟಿ ರಾಮು ಅವರ ನಿಧನದ ಬಳಿಕ ಮಾಲಾಶ್ರೀ ಮತ್ತೆ ಸಿನಿಮಾದಲ್ಲಿ ಬ್ಯುಸಿಯಾಗುತ್ತಿದ್ದಾರೆ. ಉಪ್ಪು ಹುಳ್ಳಿ ಖಾರ ಸಿನಿಮಾದಲ್ಲಿ ಮಾಲಾಶ್ರೀ ಬಣ್ಣ ಹಚ್ಚುತ್ತಿದ್ದಾರೆ
56
ತಮಿಳುನಾಡಿನಲ್ಲಿ ಹುಟ್ಟಿ, ತೆಲುಗು ಚಿತ್ರರಂಗದಲ್ಲು ಖ್ಯಾತಿ ಗಳಿಸಿ ಕೊನೆಗೆ ಕನ್ನಡತಿಯಾಗಿ ಗುರುತಿಸಿಕೊಂಡವರು ನಟಿ ಮಾಲಾಶ್ರೀ. ಕನಸಿನ ರಾಣಿ ಎಂದೇ ಖ್ಯಾತರಾದ ಮಾಲಾಶ್ರೀ, ಅಭಿನಯಿಸಿದ ಚಿತ್ರವೆಂದರೆ ಗೆದ್ದೇ ಗೆಲ್ಲುತ್ತದೆ.
66
ಈ ವಯಸ್ಸಿನಲ್ಲಿಯೂ ಅವರ ಸಿನಿಮಾ ಉತ್ಸಾಹ ಮತ್ತು ಸಾಮರ್ಥ್ಯ ಕುಂದಿಲ್ಲ. ಹಾಗು ಅಭಿಮಾನಿಗಳ ಬೇಡಿಕೆಯೂ ಕಡಿಮೆಯಾಗಿಲ್ಲ. ಮುಂದಿನ ಸಿನಿಮಾ ಯಾವಾಗ ಎಂದು ಮಾಲಾಶ್ರೀ ಅವರನ್ನು ಕೇಳುತ್ತಿರುತ್ತಾರೆ. ಇದೀಗ ವರ್ಷಗಳ ಬಳಿಕ ಮತ್ತೆ ಬಣ್ಣಹಚ್ಚಲು ಸಜ್ಜಾಗಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.