ಕಿರುತೆರೆಯಿಂದ ಬೆಳ್ಳಿತೆರೆಗೆ ಕಾಲಿಟ್ಟಿರುವ ನಟಿ ಮೇಘಾ ಶೆಟ್ಟಿ ಕನ್ನಡ ಚಿತ್ರರಂಗದ ಭರವಸೆಯ ನಾಯಕಿಯಾಗಿ ಹೊರಹೊಮ್ಮುತ್ತಿದ್ದಾರೆ. ಜೊತೆ ಜೊತೆಯಲಿ ಅನು ಸಿರಿಮನೆ ಎಂದೇ ಖ್ಯಾತಿ ಪಡೆದಿರುವ ಮೇಘಾ ಶೆಟ್ಟಿ ಹೊಸ ಫೋಟೋಶೂಟ್ ಮಾಡಿಸಿದ್ದು, ಆ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.