Published : Dec 16, 2019, 02:38 PM ISTUpdated : Dec 20, 2019, 12:14 PM IST
'ನಂದ ಲವ್ಸ್ ನಂದಿತಾ' ಚಿತ್ರದ ಮೂಲಕ ಸಿನಿ ಜರ್ನಿ ಶುರು ಮಾಡಿದ ಶ್ವೇತಾ ಎಲ್ಲಿಯೂ ಕಾಣಿಸಿಕೊಳ್ಳದೆ ಮಾಯವಾಗಿದ್ದರು. ಕನ್ನಡದಲ್ಲಿ ಬರುತ್ತಿರುವ ದಬಾಂಗ್-3 ಚಿತ್ರದಲ್ಲಿ ಸೋನಾಕ್ಷಿ ಪಾತ್ರಕ್ಕೆ ಧ್ವನಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿದ್ದಾರೆ. ಶ್ವೇತಾ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿರುವ ಫೋಟೋಗಳಿವು.