ಬಹುಭಾಷಾ ನಟಿ ಮೀರಾ ಜಾಸ್ಮಿನ್ ಪುನೀತ್ ರಾಜ್‌ಕುಮಾರ್ ಜೊತೆ 'ಅರಸು' ಚಿತ್ರದಲ್ಲಿ ಅಭಿನಯಿಸಿದ ನಂತರ ಕನ್ನಡ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಲಿಲ್ಲ. ಹಾಗಾದ್ರೆ ಮೀರಾ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ?
ಮೀರಾ ಹುಟ್ಟಿದ್ದು ಫೆಬ್ರವರಿ 15, 1982ರಲ್ಲಿ, ಮೂಲತಃ ಕೇರಳದವರು.

210
ಬಿಎಸ್‌ಸಿ Zoology ಪದವೀಧರೆ.
ಬಿಎಸ್‌ಸಿ Zoology ಪದವೀಧರೆ.
310
ಮಲಯಾಳಂನ ಸೂತ್ರಧಾರನ್ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿ ಜರ್ನಿ ಆರಂಭಿಸಿದರು.

410
2014ರಲ್ಲಿ ಅನಿಲ್ ಜಾನ್ ಜೊತೆ ವೈವಾಹಿಕ ಬದುಕಿಗೆ ಕಾಲಿಟ್ಟರು.

510
ಕಾರಣಾಂತರಗಳಿಂದ ಏಪ್ರಿಲ್ 2016ರಲ್ಲಿ ವಿಚ್ಛೇದನ ಪಡೆದುಕೊಂಡರು.

610
2006ರಲ್ಲಿ ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲದ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನ್ಯಾಯಾಲಯದ ಪ್ರಕಾರ ದಂಡ ಕಟ್ಟಿದ್ದರು.

710
ಅನೇಕ ವಾದ-ವಿವಾದಗಳಲ್ಲಿ ಸಿಲುಕಿಕೊಂಡಿರುವ ಮೀರಾ ಸಾಮಾಜಿಕ ಜಾಲತಾಣದಿಂದ ಕೊಂಚ ದೂರ ಉಳಿದಿದ್ದಾರೆ.

810
2004ರಲ್ಲಿ ಮೌರ್ಯ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

910
2006ರಲ್ಲಿ ಅರಸು ಚಿತ್ರದಲ್ಲಿ ನಟಿಸಿದ್ದಾರೆ.
2006ರಲ್ಲಿ ಅರಸು ಚಿತ್ರದಲ್ಲಿ ನಟಿಸಿದ್ದಾರೆ.
1010
ಇತ್ತೀಚಿನ ದಿನಗಳಲ್ಲಿ ಮಲಯಾಳಂ ಹಾಗೂ ತಮಿಳು ಸಿನಿಮಾಗಳಲ್ಲಿ ಕೊಂಚ ಬ್ಯುಸಿಯಾಗಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.