4 ಸರ್ಕಾರಿ ಶಾಲೆ ದತ್ತು ಪಡೆದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್!

First Published | Jul 14, 2020, 3:39 PM IST

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ತಮ್ಮ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ.

ಸರಕಾರಿ ಶಾಲೆ ದತ್ತು ಪಡೆದ ಕಿಚ್ಚ ಸುದೀಪ್‌.
ಕಿಚ್ಚ ಸುದೀಪ್‌ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ನಾಲ್ಕು ಸರಕಾರಿ ಶಾಲೆ ದತ್ತು.
Tap to resize

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಶಾಲೆಗಳಿವು.
ಕಿಚ್ಚ ಟ್ರಸ್ಟ್‌ನಿಂದ ಸಮಾಜಮುಖಿ ಕಾರ್ಯಗಳು ಹೆಚ್ಚಾಗಿ ನಡೆಯುತ್ತಿವೆ.
ಈ ಹಿಂದೆಯೂ ಕೊರೋನಾ ಸಂಕಷ್ಟದಲ್ಲಿದ್ದ ಜನರಿಗೆ ದಿನಸಿ ಹಂಚಿದ್ದರು.
ಮುಸ್ಲಿಂ ಯುವತಿಯ ಮದುವೆಗೂ ಧನ ಸಹಾಯ ಮಾಡಿದ್ದಾರೆ.
ಆರನೇ ತರಗತಿ ಓದುತ್ತಿರುವ ಮಗು ಕನೀಷಾಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.
ಚಿತ್ರದುರ್ಗದ ಪಿ.ಒಬವನಹಳ್ಳಿ ಶಾಲೆ, ಚಳ್ಳಕೆರೆ ಶಾಲೆ, ಪರುಶರಾಂಪುರ ಶಾಲೆ, ಚಿತ್ರದುರ್ಗದ ಶಾಲೆಯನ್ನು ದತ್ತು ಪಡೆದಿದ್ದಾರೆ.

Latest Videos

click me!