ನಿಖಿಲ್ ಕುಮಾರಸ್ವಾಮಿ ಮನೆಯಲ್ಲಿ ರಾಖಿ ಹಬ್ಬದ ಸಂಭ್ರಮ ಹೀಗಿತ್ತು ನೋಡಿ!

First Published | Aug 4, 2020, 3:46 PM IST

ಕನ್ನಡ ಚಿತ್ರರಂಗದ ಯುವರಾಜ ನಿಖಿಲ್ ಕುಮಾರಸ್ವಾಮಿ ಸಹೋದರಿಯರಿಗೆ ರಾಕಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಫೋಟೋಗಳನ್ನು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಸಹೋದರಿಯರ ಜೊತೆ ರಾಖಿ ಹಬ್ಬ ಆಚರಿಸಿದ ನಿಖಿಲ್ ಕುಮಾರಸ್ವಾಮಿ.
ಇನ್‌ಸ್ಟಾಗ್ರಾಂನಲ್ಲಿ ಸಹೋದರಿಯರ ಜೊತೆ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
Tap to resize

ರಕ್ಷಾ ಬಂಧನದ ಸಂಬಂಧ ಗಟ್ಟಿ ಮಾಡುತ್ತದೆ ಎಂದು ಬರೆದುಕೊಂಡಿದ್ದಾರೆ.
ತಮ್ಮೆಲ್ಲಾ ಅಭಿಮಾನಿಗಳಿಗೂ ರಕ್ಷಾ ಬಂಧನದ ಶುಭಾಶಯಗಳನ್ನು ತಿಳಿಸಿದ್ದಾರೆ.
ಇತ್ತೀಚಿಗೆ ಸಹೋದರಿ ಶ್ರದ್ಧಾಗೆ ಹುಟ್ಟು ಹಬ್ಬದ ಶುಭಾಶಯಗಳನ್ನೂ ತಿಳಿಸಿದ್ದರು ನಿಖಿಲ್.
ನಾಲ್ಕು ಸಹೋದರಿಯರು ಈ ಅಣ್ಣನಿಗೆ ರಾಖಿ ಕಟ್ಟಿದ್ದಾರೆ.
ಆಗಾಗ ಈ ಎಲ್ಲ ರಾಖಿ ಸಹೋದರಿಯರ ಜೊತೆ ಫೋಟೋ ಶೇರ್ ಮಾಡುತ್ತಿರುತ್ತಾರೆ.
ತಪ್ಪದೇ ಸಹೋದರಿಯರ ಮದುವೆಯಲ್ಲಿ ಭಾಗಿಯಾಗುತ್ತಾರೆ, ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.

Latest Videos

click me!