'ಕಿರಿಕ್ ಪಾರ್ಟಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಸಂಯುಕ್ತಾ ಹೆಗ್ಡೆ
ತಮ್ಮ ಮೊದಲ ಚಿತ್ರಕ್ಕೆ ಬೆಸ್ಟ್ ಸಪೋರ್ಟಿಂಗ್ ರೋಲ್ ಪ್ರಶಸ್ತಿ ಪಡೆದು ಎಲ್ಲರ ಗಮನ ಸೆಳೆದರು.
ಕಾಲೇಜ್ ಕುಮಾರ ಚಿತ್ರದಲ್ಲಿ ನಾಯಕ ನಟಿಯಾಗಿ ಅಭಿನಯಿಸುವಾಗಲೇ ಹಿಂದಿ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡರು.
ಹಿಂದಿಯ ಎಂಟಿವಿ ರೋಡೀಸ್ 15ನಲ್ಲಿ ಸ್ಪರ್ಧಿಯಾಗಿದ್ದರು.
ನಂತರ ಕನ್ನಡದ ಬಿಗ್ ಬಾಸ್ ಸೀಸನ್ 5ನಲ್ಲಿ ಸ್ಪರ್ಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಸಂಯುಕ್ತಾ ಸಿಕ್ಕಾಪಟ್ಟೆ ಕ್ರೇಜಿ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.
ಇತ್ತೀಚಿಗೆ 1 ಮಿಲಿಯನ್ ಫಾಲೋವರ್ಸ್ ಅಂದ್ರೆ 10 ಲಕ್ಷ ಜನರು ಸಂಯುಕ್ತಾರನ್ನು ಫಾಲೋ ಮಾಡುತ್ತಾರೆ.
ವಿಭಿನ್ನ ಯೋಗಾ ಭಂಗಿಗಳನ್ನು ಪ್ರಯತ್ನಿಸುತ್ತಾರೆ.
ಬೋಲ್ಡ್ ಹುಡುಗಿ ಎಂದೇ ಗುರುತಿಸಿಕೊಂಡಿರುವ ಸಂಯುಕ್ತಾ MTV Splitsvilla 11ನಲ್ಲೂ ಭಾಗವಹಿಸಿದ್ದಾರೆ.
ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.
Suvarna News