ಟಿ-ಶರ್ಟ್ ಹಾಗೂ ಜೀನ್ಸ್ ಪ್ಯಾಂಟ್‌ನಲ್ಲಿ ಸಪ್ತಮಿ ಸಖತ್ ಬ್ಯೂಟಿಫುಲ್ ಆಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸಪ್ತಮಿ ಗೌಡ ಫೋಟೋ ಹಂಚಿಕೊಂಡಿದ್ದಾರೆ. ನೆಚ್ಚಿನ ನಟಿಯ ಫೋಟೋ ನೋಡಿದ ನೆಟ್ಟಿಗರು ನೋಡ ನೋಡ ಎಷ್ಟು ಚಂದ ಅಲ್ಲ, ಮತ್ತೆ ಇವರ ಮೇಲೆ ಕ್ರಶ್ ಆಯ್ತಲ್ಲ ಮಾರ್ರೆ ಎಂದು ಕಮೆಂಟ್ ಮಾಡ್ತಿದ್ದಾರೆ.