Published : Jan 07, 2020, 04:18 PM ISTUpdated : Jan 07, 2020, 04:34 PM IST
ಜನವರಿ 08 ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಪ್ರಯುಕ್ತ ಅಭಿಮಾನಿಗಳು ಸಾಮಾಜಿಕ ಸೇವೆಗೆ ಮುಂದಾಗಿದ್ದಾರೆ. ಅಖಿಲ ಕರ್ನಾಟಕ ರಾಕಿಂಗ್ ಸ್ಟಾರ್ ಅಭಿಮಾನಿಗಳು ರಾಜ್ಯದ ವಿವಿಧೆಡೆ ಸಾಮಾಜಿಕ ಕೆಲಸಕ್ಕೆ ಮುನ್ನುಡಿ ಬರೆದಿದ್ದಾರೆ. ಮಕ್ಕಳಿಗೆ ಪುಸ್ತಕ ಹಂಚಿಕೆ, ಗಿಡ ನೆಡುವುದು, ಅನಾಥರಿಗೆ ಹೊದಿಕೆ ಕೊಡುವ ಕೆಲಸಕ್ಕೆ ಮುಂದಾಗಿದ್ದಾರೆ. ಸಾಮಾಜಿಕ ಕೆಲಸದ ಒಂದಷ್ಟು ಫೋಟೋಗಳು ಇಲ್ಲಿವೆ ನೋಡಿ.