ಸಸ್ಪೆನ್ಸ್ ಥ್ರಿಲ್ಲರ್‌ 1980ರಲ್ಲಿ ಪ್ರಿಯಾಂಕ ಉಪೇಂದ್ರ..! ಕೊಡಗಿನಲ್ಲಿ ಶೂಟಿಂಗ್

Suvarna News   | Asianet News
Published : Oct 19, 2020, 04:55 PM IST

ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಲ್ಲಿ ಪ್ರಿಯಾಂಕ ಉಪೇಂದ್ರ | ಮಂಜಿನ ನಗರಿಯಲ್ಲಿ ನಡೆಯಲಿದೆ ಶೂಟಿಂಗ್

PREV
17
ಸಸ್ಪೆನ್ಸ್ ಥ್ರಿಲ್ಲರ್‌ 1980ರಲ್ಲಿ ಪ್ರಿಯಾಂಕ ಉಪೇಂದ್ರ..! ಕೊಡಗಿನಲ್ಲಿ ಶೂಟಿಂಗ್

ನಟಿ ಪ್ರಿಯಾಂಕ ಉಪೇಂದ್ರ ಅವರನ್ನು ಶೀಘ್ರದಲ್ಲಿಯೇ ನೀವು ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್‌ನಲ್ಲಿ ನೋಡಲಿದ್ದೀರಿ.

27

ಅಮೋಘ ಅಭಿನಯದ ಮೂಲಕ ಮನೆಮಾತಾಗಿರುವ ಪ್ರಿಯಾಂಕ ಉಪೇಂದ್ರ ಅಭಿನಯದ 1980 ಎಂಬ ಶೀರ್ಷಿಕೆಯ ಚಿತ್ರ ಇದೇ ಅಕ್ಟೋಬರ್ 28 ರಿಂದ ಆರಂಭವಾಗಲಿದೆ.

37

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಕೊಡಗಿನ‌ ಸುಂದರ ಪರಿಸರದಲ್ಲಿ ನಡೆಯಲಿದೆ.

47

ಸವಾರಿ 2, ವಸಂತ ಕಾಲ, ಮಿಸಡ್ ಕಾಲ್, ಪರಿಧಿ ಮುಂತಾದ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ರಾಜ್ ಕಿರಣ್ ಈ ಚಿತ್ರದ ನಿರ್ದೇಶಕರು.

57

ರಾಜ್ ಕಿರಣ್ ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ.

67

ಪ್ರಿಯಾಂಕ ಉಪೇಂದ್ರ ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದ ಉಳಿದ ತಾರಾಬಳಗದಲ್ಲಿ ಅರವಿಂದ್ ರಾವ್, ಶ್ರೀಧರ್, ಮುರಳಿ  ಶರ್ಮ ಮುಂತಾದವರಿದ್ದಾರೆ.

77

ಆರ್ ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿನಿಮಾ ನಿರ್ಮಾಣವಾಗಲಿದೆ. ಈ ಚಿತ್ರಕ್ಕೆ ಚಿಂತನ್ ವಿಕಾಸ್ ಸಂಗೀತ ನಿರ್ದೇಶನ, ಜೀವನ್ ಅಂತೋಣಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಅವರ ಸಂಕಲನವಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories