ವೀಕೆಂಡ್‌ನಲ್ಲಿ ಶೋಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಈ ಸಿನಿಮಾ ಈಗಾಗಲೇ ಸುಮಾರು 57 ಕೋಟಿ ರು.ಗೂ ಅಧಿಕ ಗಳಿಕೆ ದಾಖಲಿಸಿದ್ದು, 100 ಕೋಟಿ ಕ್ಲಬ್‌ನತ್ತ ಮುನ್ನುಗ್ಗುತ್ತಿದೆ.
56
ಹಬ್ಬದ ರಜೆ, ವೀಕೆಂಡ್ ಜೊತೆಯಾಗಿ ಬಂದಿರುವುದು ಕಲೆಕ್ಷನ್ ಹೆಚ್ಚಿಸುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಮೂರನೇ ವಾರವೂ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಬಾರಿಯೂ ವೀಕೆಂಡ್‌ನಲ್ಲಿ ಹಲವು ಶೋಗಳು ಹೌಸ್‌ಫುಲ್ ಆಗಿವೆ.
66
ಸೆಪ್ಟೆಂಬರ್ ತಿಂಗಳಿನಲ್ಲಿ ಈ ಸಿನಿಮಾ ಓಟಿಟಿಗೆ ಬರುವ ಸಾಧ್ಯತೆ ಇದೆ. ಅಮೆಜಾನ್ ಪ್ರೈಮ್ ಈ ಚಿತ್ರದ ಓಟಿಟಿ ಹಕ್ಕು ಖರೀದಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.