'ಮುಂದಿನ ನಿಲ್ದಾಣ'ಕ್ಕೆ 'U-ಟರ್ನ್' ತೆಗೆದುಕೊಂಡ ರಾಧಿಕಾ!

First Published | Nov 1, 2019, 4:42 PM IST

ರಂಗಿತರಂಗ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ರಾಧಿಕಾ ನಾರಾಯಣ್ ಕಾಲ್‌ ಶೀಟ್ ಫ್ರೀ ಇಲ್ಲದಷ್ಟು ಬ್ಯುಸಿಯಾಗಿದ್ದಾರೆ. ಡಿಫರೆಂಟ್‌ ಲುಕ್‌ನಲ್ಲಿ ಮಿಂಚಿರುವ ರಾಧಿಕಾ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ....

ರಾಧಿಕಾ ಹುಟ್ಟಿದ್ದು ಉಡುಪಿಯಲ್ಲಿ
ಮೈಸೂರಿನ ವಿದ್ಯಾ ವಿಕಾಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ.
Tap to resize

ರಾಧಿಕಾ ಮೂಲತಃ ಕಥಕ್‌ ಡ್ಯಾನ್ಸರ್.
ಕಾಲೇಜು ದಿನಗಳಲ್ಲೇ ಕಿರುಚಿತ್ರ ಹಾಗೂ ನೃತ್ಯದ ಮೂಲಕ ಗುರುತಿಸಿಕೊಂಡಿದ್ದರು.
ಮಾಡೆಲಿಂಗ್ ಲೋಕದಲ್ಲೂ ಹೆಸರು ಮಾಡಿದ್ದಾರೆ.
ಚಿತ್ರರಂಗಕ್ಕೆ ಬರವ ಮುನ್ನ ಸ್ವಾಮಿ ವಿವೇಕಾನಂದ ಯೋಗ ಅನುದಾನದಲ್ಲಿ ಯೋಗ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ರಂಗಿತರಂಗ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟರು.
'U-ಟರ್ನ್' ಚಿತ್ರದಲ್ಲಿ ಸಪೋರ್ಟಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಕೆಲವೊಂದು ಜಾಹೀರಾತುಗಳಲ್ಲಿ ಮಿಂಚಿದ್ದಾರೆ.
'ಮುಂದಿನ ನಿಲ್ದಾಣ'ದಲ್ಲಿ ಯೂತ್‌ಫುಲ್‌ ಪಾತ್ರದಲ್ಲಿ ಅಭಿನಯಿಸಿದ್ದಾರೆ.

Latest Videos

click me!