Actor Yash Toxic Movie: ನಟ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದ ಎರಡನೇ ಹಾಡು ರಿಲೀಸ್ ಆಗಿದೆ. ಮನಮೋಹಕ ಎಂಬ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಕೂಡ ಅವರು ನಟಿ ತಾರಾ ಸುತಾರಿಯಾ ಜೊತೆ ರೊಮ್ಯಾನ್ಸ್ ಮಾಡಿದ್ದಾರೆ.
ತನಿಷ್ಕ್ ಬಾಗ್ಚಿ, ಫಹೀಮ್ ಅಬ್ದುಲ್ಲಾ, ಅರ್ಸ್ಲಾನ್ ನಿಜಾಮಿ ಅವರು ಈ ಹಾಡಿಗೆ ಸಂಗೀತ ಸಂಯೋಚನೆ ಮಾಡಿದ್ದಾರೆ. ಸಿದ್ಧಾರ್ಥ್ ಬಸ್ರೂರ್ ಅವರು ಹಾಡಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಈ ಸಿನಿಮಾಕ್ಕಿದೆ.
25
ಈ ಸಿನಿಮಾದಲ್ಲಿ ಯಾರಿದ್ದಾರೆ?
ಈ ಸಿನಿಮಾದಲ್ಲಿ ಯಶ್, ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಕುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಅವರು ನಟಿಸಿದ್ದಾರೆ.
35
ಗೀತು ಮೋಹನ್‌ದಾಸ್ ನಿರ್ದೇಶನ
ಯಶ್, ಗೀತು ಮೋಹನ್‌ದಾಸ್ ಅವರು ಈ ಸಿನಿಮಾದ ಕತೆ ರೆಡಿ ಮಾಡಿದ್ದಾರೆ. ಗೀತು ಮೋಹನ್‌ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಕೆ.ವಿ.ಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.
ಟಾಕ್ಸಿಕ್ ಸಿನಿಮಾದಲ್ಲಿ ಯಶ್ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ರಿಲೀಸ್ ಆದ ರಾಯಾ ಪ್ರೋಮೋ, ಹಾಡುಗಳಲ್ಲಿ ಯಶ್ ಅವರು ಗ್ಯಾಂಗ್‌ಸ್ಟರ್ ಆಗಿ ಕಾಣಿಸಿಕೊಂಡಿದ್ದು, ನಟಿಯರ ಜೊತೆ ಕೆಮಿಸ್ಟ್ರಿ ಇಂಟರ್‌ನೆಟ್‌ನ್ನು ಸಂಚಲನಗೊಳಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.