Published : Jun 07, 2020, 05:36 PM ISTUpdated : Jun 07, 2020, 05:51 PM IST
ಬೆಂಗಳೂರು(ಜೂ. 07) ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ. ಸ್ಯಾಂಡಲ್ ವುಡ್‌ಗೆ ಅತಿ ದೊಡ್ಡ ಆಘಾತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಇದ್ದ ಚಿರಂಜೀವಿ ಸರ್ಜಾ ಕೊನೆಯದಾಗಿ ಹಂಚಿಕೊಂಡಿದ್ದ ವಿಚಾರಗಳು ಏನು?