Published : May 24, 2020, 10:27 PM ISTUpdated : May 24, 2020, 10:32 PM IST
ಚೆನ್ನೈ(ಮೇ 24) ಪತ್ರಕರ್ತೆ, ಚಿತ್ರ ನಿರ್ದೇಶಕಿ ಸುಮನಾ ಕಿತ್ತೂರು ಅವರು ವಿವಾಹಿತೆಯಾಗಿದ್ದಾರೆ. ಮದುವೆಯಾಗಿ ತಿಂಗಳಾಗಿದ್ದರೂ, ಲಾಕ್ಡೌನ್ ಕಾಲವಾದ ಕಾರಣ ಸುದ್ದಿ ಮಾಡುವ ಪ್ರಯತ್ನವನ್ನೂ ಅವರು ಮಾಡಿರಲಿಲ್ಲ. ಆದರೆ ಅವರ ಪತಿ ಶ್ರೀನಿವಾಸ್ ಫೇಸ್ಬುಕ್ ನಲ್ಲಿ ಹಾಕಿದ ವಿವಾಹದ ಪೋಟೊ ಹೊಸ ಸುದ್ದಿಯನ್ನು ಹೊರಗೆ ತಂದಿದೆ.