'KGF ಡೈರೆಕ್ಟರ್ ಪ್ರಶಾಂತ್ ನೀಲ್‌ಗೆ ತಮ್ಮ ಮದುವೆ ಬಗ್ಗೆ ಕ್ಲಾರಿಟಿ ಸಿಕ್ಕಿಲ್ವಂತೆ' ಏನ್ ಕತೆ
First Published | May 6, 2020, 10:29 PM ISTಕೆಜಿಎಫ್ ಎಂಬ ಸಿನಿಮಾದ ಮೂಲಕ ಇಡೀ ಭಾರತೀಯ ಚಿತ್ರರಂಗ ಕನ್ನಡದ ಕಡೆ ನೋಡುವಂತೆ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ . ಪ್ರಶಾಂತ್ ಅವರಿಗೆ 9 ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ. ಸೋಶಿಯಲ್ ಮೀಡಿಯಾದಲ್ಲಿ ಪೋಟೋ ಶೇರ್ ಮಾಡಿಕೊಂಡಿದ್ದು ಸಂಭ್ರಮ ಹಂಚಿಕೊಂಡಿದ್ದಾರೆ.