ಜೂನ್ 29 ರಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಂಬರೀಶ್ ಸ್ಮಾರಕದ ಬಗ್ಗೆ ಸುಮಲತಾ ಚರ್ಚೆ ನಡೆಸಿದ್ದರು. ಸುಮಲತಾ ಅವರೊಂದಿಗೆ ರಾಕ್ ಲೈನ್ ಸಹ ಇದ್ದರು. ಸುಮಲತಾ ಅವರೊಂದಿಗೆ ಜೂನ್ 29 ರಂದು ನಟ ದೊಡ್ಡಣ್ಣ, ಪುತ್ರ ಅಭಿಷೇಕ್ ಸಹ ಸಿಎಂ ಭೇಟಿಗೆ ಹೋಗಿದ್ದರು. ಅಷ್ಟೆ ಅಲ್ಲದೆ ಸುಮಲತಾ ಅವರೊಟ್ಟಿಗೆ ಕಾರ್ಯಕ್ರಮವೊಂದರಲ್ಲಿ ಕೆಲವು ಶಾಸಕರು, ಅಧಿಕಾರಿಗಳು ಸಹ ಭಾಗವಹಿಸಿದ್ದರು.