ಸಂಗೀತ ನಿರ್ದೇಶಕಿಯರ ಸಂಖ್ಯೆ ಕನ್ನಡ ಚಿತ್ರರಂಗದಲ್ಲಿ ಬಹಳ ಕಡಿಮೆ. ಈ ಕೊರತೆಯನ್ನು ನೀಗಿಸಲು ಈ ಸಾಲಿಗೆ ಉದಯೋನ್ಮುಖ ಗಾಯಕಿ ಮಾನಸ ಹೊಳ್ಳ ಸೇರಿಕೊಂಡಿದ್ದಾರೆ. ಮಾನಸ ಹೊಳ್ಳ ಬಗ್ಗೆ ಕಿರು ಪರಿಚಯ...
ಕನ್ನಡ ಚಿತ್ರರಂಗದ ಕೋಗಿಲೆ ಮಾನಸ ಹೊಳ್ಳ ಇದೀಗ ಸಂಗೀತ ನಿರ್ದೇಶಕಿಯಾಗಿದ್ದಾರೆ.

27
'ಕನಸು ಮಾರಾಟಕ್ಕಿದೆ' ಚಿತ್ರಕ್ಕೆ ಮಾನಸ ಹೊಳ್ಳ ಸಂಗೀತ ನಿರ್ದೇಶನ ಮಾಡಿದ್ದಾರೆ.

37
'6 ಟು 6' ಚಿತ್ರಕ್ಕೆ ಸಂಗೀತ ನೀಡುವ ಮೂಲಕ ಗಾಯನದಿಂದ ಬಡ್ತಿ ಪಡೆದುಕೊಂಡಿದ್ದಾರೆ.

47
'ಬಯಲು ಸೀಮೆ', 'ಮನಸಾಗಿದೆ' ಹಾಗೂ ಇನ್ನೂ ಹೆಸರಿಡದ ಒಂದೆರಡು ಚಿತ್ರಗಳಿಗೆ ಸಂಗೀತ ನೀಡುತ್ತಿದ್ದಾರೆ.

57
ಕನ್ನಡದಲ್ಲಿ 200ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಇದರ ಜೊತೆಗೆ ತಮಿಳಿನಲ್ಲಿ 5, ತುಳುವಿಲ್ಲಿ 3 ಹಾಗೂ ತೆಲುಗು ಭಾಷೆಯಲ್ಲಿ 2 ಹಾಡುಗಳನ್ನು ಹಾಡಿದ್ದಾರೆ.

67
ವಿಶೇಷವೆಂದರೆ ಮಾನಸ ಹೊಳ್ಳ ಇದುವರೆಗೂ 20 ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆಗಳನ್ನು ಹಾಡಿದ್ದಾರೆ.

77
ಇನ್‌ಸ್ಟಾಗ್ರಾಂನಲ್ಲಿ 2 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿರುವ ಮಾನಸ, ತಮ್ಮ ಮುಂದಿನ ಪ್ರಾಜೆಕ್ಟ್‌ಗಳ ಬಗ್ಗೆ ಮಾಹಿತಿ ಹಂಚಿಕೊಂಡು ಅಭಿಮಾನಿಗಳ ಜೊತೆ ಸಂಪರ್ಕವನ್ನಿಟ್ಟುಕೊಂಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.