ದಸರಾ ಸಂಭ್ರಮದ ನಡುವೆ ಪೆಟ್ರೋಮ್ಯಾಕ್ಸ್ ಚಿತ್ರೀಕರಣ ಆರಂಭ: ಇಲ್ಲಿವೆ ಫೋಟೋಸ್

Published : Oct 19, 2020, 06:02 PM ISTUpdated : Oct 19, 2020, 06:43 PM IST

ಮೈಸೂರಿನಲ್ಲಿ ಈಗ ವಿಶ್ವವಿಖ್ಯಾತ  ದಸರಾ ಸಡಗರ | 'ಪೆಟ್ರೋಮ್ಯಾಕ್ಸ್' ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಆರಂಭ | 15 ದಿನಗಳ ಕಾಲ ಮೈಸೂರಿನಲ್ಲೇ ಮೊದಲ ಹಂತದ ಚಿತ್ರೀಕರಣ

PREV
19
ದಸರಾ ಸಂಭ್ರಮದ ನಡುವೆ ಪೆಟ್ರೋಮ್ಯಾಕ್ಸ್ ಚಿತ್ರೀಕರಣ ಆರಂಭ: ಇಲ್ಲಿವೆ ಫೋಟೋಸ್

ಮೈಸೂರಿನಲ್ಲಿ ಈಗ ವಿಶ್ವವಿಖ್ಯಾತ  ದಸರಾ ಸಡಗರ. ಈ ನಾಡಹಬ್ಬದ ಶುಭ ಸಂದರ್ಭದಲ್ಲಿ 'ಪೆಟ್ರೋಮ್ಯಾಕ್ಸ್' ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಆರಂಭವಾಗಿದೆ.

29

15 ದಿನಗಳ ಕಾಲ ಮೈಸೂರಿನಲ್ಲೇ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.

39

ಸತೀಶ್ ಪಿಕ್ಚರ್ ಹೌಸ್ ನಿರ್ಮಿಸುತ್ತಿರುವ ಹಾಗೂ ಸ್ಟುಡಿಯೋ 18 & ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಸಹ ನಿರ್ಮಾಣ ಮಾಡಲಿದ್ದಾರೆ.

49

'ಸಿದ್ಲಿಂಗು', 'ನೀರ್ ದೋಸೆ' ಚಿತ್ರಗಳ ಖ್ಯಾತಿಯ ವಿಜಯ್ ಪ್ರಸಾದ್ ನಿರ್ದೇಶಿಸುತ್ತಿದ್ದಾರೆ.

59

ವಿಜಯ್ ಪ್ರಸಾದ್ ಅವರೇ ಸಿನಿಮಾ ರಚನೆ ಮಾಡಿದ್ದಾರೆ

69

ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಹರಿಪ್ರಿಯ.

79

ಅರುಣ್(ಗೊಂಬೆಗಳ ಲವ್ ಖ್ಯಾತಿ), ನಾಗಭೂಷಣ್, ಕಾರುಣ್ಯಾ ರಾಮ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

89

ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ 'ಪೆಟ್ರೋಮ್ಯಾಕ್ಸ್' ಗೆ ನಿರಂಜನ್ ಬಾಬು ಅವರ ಛಾಯಾಗ್ರಹಣವಿದೆ. 

99

ಸುರೇಶ್ ಅರಸ್ ಸಂಕಲನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ ಹಾಗೂ ವಿನಯ್ (ತುಮಕೂರು) ಸಹ ನಿರ್ದೇಶನ ಈ ಚಿತ್ರಕ್ಕಿದೆ.

click me!

Recommended Stories