2008ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಂಗಮ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ತಮಿಳು-ತೆಲುಗು ಚಿತ್ರದ ನಟಿ ವೇದಿಕಾಕುಮಾರ್ ಡ್ಯಾನ್ಸ್ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.....
ಬಿಡುವಿನ ಸಮಯದಲ್ಲಿ ವೇದಿಕಾ ವೆರೈಟಿ ಅಡುಗೆ ಮಾಡುತ್ತಾ, ರೆಸಿಪಿ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.
ಬಿಡುವಿನ ಸಮಯದಲ್ಲಿ ವೇದಿಕಾ ವೆರೈಟಿ ಅಡುಗೆ ಮಾಡುತ್ತಾ, ರೆಸಿಪಿ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುತ್ತಾರೆ.
1010
21 ಸಿನಿಮಾಗಳಲ್ಲಿ ಅಭಿನಯಿಸಿರುವ ವೇದಿಕಾ 6 ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
21 ಸಿನಿಮಾಗಳಲ್ಲಿ ಅಭಿನಯಿಸಿರುವ ವೇದಿಕಾ 6 ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.