Published : Nov 16, 2020, 03:15 PM ISTUpdated : Nov 16, 2020, 03:29 PM IST
ಸೋಷಿಯಲ್ ಮೀಡಿಯಾ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿರುವ ಲಿಟಲ್ ಡಾಲ್ ಅಶ್ಮಿತಾ ಹಾಗೂ ನಟಿ ಶ್ವೇತಾ ದೀಪಾವಳಿ ಹಬ್ಬಕ್ಕೆ ಫೋಟೋಶೂಟ್ ಮಾಡಿದ್ದಾರೆ. ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳ್ಳಿಸುತ್ತಿರುವುದು ಹೀಗೆ.
ಫೋಟೋ ಕೃಪೆ: ಶ್ವೇತಾ ಹಾಗೂ ಅಶ್ಮಿತಾ ಇನ್‌ಸ್ಟಾಗ್ರಾಂ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.