ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ, ಹಿಟ್ಲರ್ ಕಲ್ಯಾಣ ಖ್ಯಾತಿಯ ದಿಲೀಪ್ ರಾಜ್ ನಿಧನ

Published : May 13, 2026, 08:14 AM IST

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ. ಕನ್ನಡ ಸಿನಿಮಾಗಳ ಜೊತೆಯಲ್ಲಿ ಸೀರಿಯಲ್‌ಗಳಲ್ಲಿಯೂ ದಿಲೀಪ್ ರಾಜ್ ನಟಿಸಿದ್ದರು. ಝೀ ಕನ್ನಡದ ಹಿಟ್ಲರ್ ಕಲ್ಯಾಣ ಸೀರಿಯಲ್‌ನಲ್ಲಿ ನಾಯಕ ನಟನಾಗಿ ದಿಲೀಪ್ ರಾಜ್ ನಟಿಸಿದ್ದರು. 

PREV
13
ನಟ ದಿಲೀಪ್ ರಾಜ್ ನಿಧನ

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ದಿಲೀಪ್ ರಾಜ್ ನಿಧನರಾಗಿದ್ದಾರೆ. ಕನ್ನಡ ಸಿನಿಮಾಗಳ ಜೊತೆಯಲ್ಲಿ ಸೀರಿಯಲ್‌ಗಳಲ್ಲಿಯೂ ದಿಲೀಪ್ ರಾಜ್ ನಟಿಸಿದ್ದರು. ಝೀ ಕನ್ನಡದ ಹಿಟ್ಲರ್ ಕಲ್ಯಾಣ ಸೀರಿಯಲ್‌ನಲ್ಲಿ ನಾಯಕ ನಟನಾಗಿ ದಿಲೀಪ್ ರಾಜ್ ನಟಿಸಿದ್ದರು.

23
ದಿಲೀಪ್ ರಾಜ್

ಯು ಟರ್ನ್, ಅಂಬಿ ನಿಂಗೆ ವಯಸ್ಸಾಯ್ತೊ, ಮಿಲನ ಸೇರಿದಂತೆ ಹಲವು ಸಿನಿಮಾಗಳಲ್ಲಿಯೂ ದಿಲೀಪ್ ರಾಜ್ ಕಾಣಿಸಿಕೊಂಡಿದ್ದರು. ದಿಲೀಪ್ ರಾಜ್ ಪತ್ನಿ ಸೀರಿಯಲ್ ನಿರ್ದೇಶಕಿಯಾಗಿದ್ದರು. ನಟ ದಿಲೀಪ್ ರಾಜ್ ಅವರಿಗೆ 47 ವರ್ಷ ವಯಸ್ಸಾಗಿತ್ತು.

33
ಹೃದಯಾಘಾತ

ದಿಲೀಪ್ ರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ. ದಿಲೀಪ್  ರಾಜ್ ಸಾವಿಗೆ ಇಡೀ ಚಿತ್ರರಂಗವೇ ಆಘಾತಕ್ಕೊಳಗಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories