ಪೃಥ್ವಿ ಅಂಬಾರ್, ಕಾವ್ಯಾ ಶೈವ ನಟನೆಯ ‘ಕೊತ್ತಲವಾಡಿ’ ಸಿನಿಮಾದ ಟ್ರೇಲರ್ ಎಂಆರ್‌ಟಿ ಮ್ಯೂಸಿಕ್ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ. ಪೃಥ್ವಿ ಕಂಪ್ಲೀಟ್ ಆ್ಯಕ್ಷನ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೇಮ, ಸಂಬಂಧ, ಹಾಸ್ಯದ ಸ್ಪರ್ಶವೂ ಕಾಣುತ್ತದೆ. ಶ್ರೀರಾಜ್ ನಿರ್ದೇಶಕರಾಗಿರುವ ಈ ಚಿತ್ರ ಆಗಸ್ಟ್ 1ಕ್ಕೆ ತೆರೆ ಕಾಣಲಿದೆ.