ಭೂಮಿಯಲ್ಲಿ ಮನುಷ್ಯರು, ಪ್ರಾಣಿಗಳು ಸೇರಿದಂತೆ ಯಾವುದೇ ಜೀವಿಗಳು ಬದುಕಲು ಸಾಧ್ಯವಾಗದ ಪರಿಸ್ಥಿತಿ ಬರುತ್ತದೆ ಮತ್ತು ಭೂಮಿ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಕಂಪ್ಯೂಟರ್ ಸಿಮ್ಯುಲೇಶನ್ ತಂತ್ರಜ್ಞಾನವನ್ನು ಬಳಸಿಕೊಂಡು ಬ್ರಿಸ್ಟಲ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.