Published : Jul 28, 2019, 01:26 PM ISTUpdated : Oct 24, 2019, 03:24 PM IST
ಪ್ರೊ ಕಬಡ್ಡಿ ಟೂರ್ನಿ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಿಸುತ್ತಿದೆ. ಹೈದರಾಬಾದ್‌ನಲ್ಲಿ ಆರಂಭಗೊಂಡ ಈ ಬಾರಿಯ ಟೂರ್ನಿ ಸದ್ಯ ಮುಂಬೈಗೆ ಶಿಫ್ಟ್ ಆಗಿದೆ. ಮುಂಬೈ ಚರಣಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಗಮಿಸಿದ್ದರು. ಪಂದ್ಯ ಆರಂಭಕ್ಕೂ ಮುನ್ನ ಕೊಹ್ಲಿ ರಾಷ್ಟ್ರಗೀತೆ ಹಾಡಿದರು. ಬಳಿಕ ತಂಡಗಳಿಗೆ ಶುಭಕೋರಿದರು.