Published : Jul 04, 2019, 05:48 PM ISTUpdated : Jul 04, 2019, 06:47 PM IST
ಜಗತ್ತಿನಾದ್ಯಂತ ಕ್ರಿಕೆಟ್ ವಿಶ್ವಕಪ್ ಜ್ವರ ಜೋರಾಗಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇದೀಗ ಸೆಮಿಫೈನಲ್ ಪ್ರವೇಶಿಸಿದೆ. ಹೀಗಿರುವಾಗ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಮಠದ ಮಕ್ಕಳ ಜತೆ ಕ್ರಿಕೆಟ್ ಆಡಿ ಸಂಭ್ರಮಿಸಿದ್ದಾರೆ. ಮಕ್ಕಳ ಜತೆ ಕ್ರಿಕೆಟ್ ಆಡಿದ ಸ್ವಾಮೀಜಿ ಅವರು ಕ್ಯಾಮರಾ ಕಣ್ಣಲ್ಲಿ ಕಂಡಿದ್ದು ಹೀಗೆ...