ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಸಾಥ್‌

Suvarna News   | Asianet News
Published : Jul 08, 2020, 12:52 PM ISTUpdated : Jul 08, 2020, 01:31 PM IST

ಬೆಂಗಳೂರು(ಜು.08): ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್‌ಗಳಾದ ಆಶಾ ಕಾರ್ಯಕರ್ತೆಯರು ಇಂದು(ಬುಧವಾರ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

PREV
14
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಸಾಥ್‌

ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ ಆಶಾ ಕಾರ್ಯಕರ್ತೆಯರು

24

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟಕ್ಕೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು

34

ತಮ್ಮ ಬೇಡಿಕೆಗಳ ಕುರಿತು ಡಿಕೆಶಿಗೆ ಮನವರಿಕೆ ಮಾಡಿಕೊಟ್ಟ ಆಶಾ ಕಾರ್ಯಕರ್ತೆಯರು

44

ತಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಡಿ.ಕೆ ಶಿವಕುಮಾರ್ ಅವರಿಗೆ ಆಶಾ ಕಾರ್ಯಕರ್ತೆಯರು ಕೋರಿದ್ದಾರೆ. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಡಿಕೆಶಿ ನಿಮ್ಮ ಎಲ್ಲ ಹಂತದ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. 

click me!

Recommended Stories